Bible Versions
Bible Books

Numbers 4:33 (NASU) New American Standard Bible (Updated)

Versions

KNV   ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
ERVKN   ದೇವದರ್ಶನಗುಡಾರಕ್ಕೋಸ್ಕರ ಮೆರಾರೀಯರು ಮಾಡತಕ್ಕ ಕೆಲಸ ಇದೇ. ಅವರ ಕೆಲಸವನ್ನು ಮೇಲ್ವಿಚಾರಣೆ ಮಾಡುವುದು ಮಹಾಯಾಜಕ ಆರೋನನ ಮಗನಾದ ಈತಾಮಾರನ ಜವಾಬ್ದಾರಿಯಾಗಿದೆ.”
IRVKN   ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರ ಗೋತ್ರಕುಟುಂಬದವರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗನಾದ ಈತಾಮಾರನ ಅಧೀನದಲ್ಲಿದ್ದು ಕಾರ್ಯಗಳನ್ನು ಮಾಡಬೇಕು” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us