Bible Versions
Bible Books

Numbers 5:21 (NASU) New American Standard Bible (Updated)

Versions

KNV   ಯಾಜಕನು ಶಾಪದ ಪ್ರಮಾಣ ದಿಂದ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
ERVKN   ಆದ್ದರಿಂದ ನೀನು ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.
IRVKN   “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ * ಗರ್ಭಸ್ರಾವ ಅಥವಾ ಬಂಜೆ. ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us