Bible Versions
Bible Books

Numbers 5:22 (NASU) New American Standard Bible (Updated)

Versions

KNV   ಶಪಿಸುವಂಥ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಪ್ರಕಾರ ಯಾಜಕನು ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
ERVKN   ಯಾಜಕನು, ‘ಹಾನಿಯನ್ನು ಉಂಟುಮಾಡುವ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು.
IRVKN   ಶಾಪವನ್ನುಂಟುಮಾಡುವ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us