Bible Versions
Bible Books

Numbers 5:8 (NASU) New American Standard Bible (Updated)

Versions

KNV   ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
ERVKN   ದಂಡವನ್ನು ತೆಗೆದುಕೊಳ್ಳತಕ್ಕವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ, ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪು ಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಟಗರನ್ನು ತಪ್ಪುಮಾಡಿದವನ ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು.
IRVKN   “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ದ್ರವ್ಯವು ಯೆಹೋವನಿಗೆ ಸೇರಬೇಕು. ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಎರಡೂ ಯಾಜಕನಿಗೆ ಸೇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us