Bible Versions
Bible Books

Numbers 6:12 (NASU) New American Standard Bible (Updated)

Versions

KNV   ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು; ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು; ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು.
ERVKN   ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.
IRVKN   ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us