Bible Versions
Bible Books

Numbers 6:13 (NASU) New American Standard Bible (Updated)

Versions

KNV   ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.
ERVKN   “ನಾಜೀರನು ತನ್ನ ವ್ರತದ ದಿನಗಳು ಮುಗಿದ ನಂತರ, ಮಾಡಬೇಕಾದ ಕ್ರಮ: ಅವನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಗೆ ಬಂದು
IRVKN   ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us