Bible Versions
Bible Books

Numbers 6:14 (NASU) New American Standard Bible (Updated)

Versions

KNV   ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.
ERVKN   ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರುಷದ ಹೆಣ್ಣು ಕುರಿಮರಿ, ಸಮಾಧಾನ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.
IRVKN   ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದಟಗರನ್ನು ಹಾಗು ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us