Bible Versions
Bible Books

Numbers 6:4 (NASU) New American Standard Bible (Updated)

Versions

KNV   ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
ERVKN   ಅವನು ಹರಕೆ ಮಾಡಿಕೊಂಡಿರುವ ದಿನಗಳಲ್ಲಿ ದ್ರಾಕ್ಷಾಲತೆಯಿಂದ ಉತ್ಪನ್ನವಾಗುವ ಯಾವದನ್ನೂ ತಿನ್ನಬಾರದು. ಅವನು ದ್ರಾಕ್ಷಿಯ ಬೀಜವನ್ನಾಗಲಿ ಸಿಪ್ಪೆಯನ್ನಾಗಲಿ ತಿನ್ನಬಾರದು.
IRVKN   ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us