Bible Versions
Bible Books

Numbers 7:19 (NASU) New American Standard Bible (Updated)

Versions

KNV   ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ERVKN   This verse may not be a part of this translation
IRVKN   ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us