Bible Versions
Bible Books

Numbers 7:84 (NASU) New American Standard Bible (Updated)

Versions

KNV   ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
ERVKN   ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.
IRVKN   ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us