Bible Versions
Bible Books

Obadiah 1:10 (NASU) New American Standard Bible (Updated)

Versions

KNV   ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ERVKN   ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.
IRVKN   {ಎದೋಮ್ ಯಾಕೋಬಿಗೆ ಮಾಡಿದ ದ್ರೋಹ} PS ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us