Bible Versions
Bible Books

Obadiah 1:12 (NASU) New American Standard Bible (Updated)

Versions

KNV   ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
ERVKN   ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.
IRVKN   ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us