Bible Versions
Bible Books

Obadiah 1:13 (NASU) New American Standard Bible (Updated)

Versions

KNV   ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು;
ERVKN   ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.
IRVKN   ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us