Bible Versions
Bible Books

Obadiah 1:16 (NASU) New American Standard Bible (Updated)

Versions

KNV   ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
ERVKN   ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.
IRVKN   {ಯಾಕೋಬಿನ ಮುಂದಣ ಪ್ರಾಬಲ್ಯ} PS ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us