Bible Versions
Bible Books

Obadiah 1:20 (NASU) New American Standard Bible (Updated)

Versions

KNV   ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.
ERVKN   ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
IRVKN   ಸೆರೆಹೋಗಿರುವ ದಂಡಿನ ಇಸ್ರಾಯೇಲರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು. ಸೆಫಾರ ದಿನದಲ್ಲಿ ಸೆರೆಯಾಗಿ ಹೋಗಿರುವ ಯೆರೂಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us