Bible Versions
Bible Books

Obadiah 1:3 (NASU) New American Standard Bible (Updated)

Versions

KNV   ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ERVKN   ನಿನ್ನ ಹೆಚ್ಚಳಿಕೆಯು ನಿನ್ನನ್ನು ಮರುಳುಗೊಳಿಸಿತು. ನೀನು ಎತ್ತರವಾದ ಬೆಟ್ಟದಂಚಿನ ಗುಹೆಗಳಲ್ಲಿ ವಾಸಿಸುವೆ. ನಿನ್ನ ಮನೆಯು ಪರ್ವತಗಳಲ್ಲಿದೆ. ಆದುದರಿಂದ ನೀನು ನಿನ್ನಲ್ಲಿ ಹೇಳಿಕೊಳ್ಳುವದೇನೆಂದರೆ, ‘ಯಾರೂ ನನ್ನನ್ನು ಕೆಳಗೆ ಭೂಮಿಯ ಮೇಲೆ ಇಳಿಸಲಾರರು.’”
IRVKN   ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us