Versions
KNV ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
ERVKN “ಯೇಸು ಕ್ರಿಸ್ತನೇ ಪ್ರಭು”ವೆಂದು ಹೇಳುವರು. ಇದರಿಂದ ತಂದೆಯಾದ ದೇವರಿಗೆ ಮಹಿಮೆ ಉಂಟಾಗುವುದು.
IRVKN ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು
ಯೇಸು ಕ್ರಿಸ್ತನನ್ನು * ರೋಮಾ. 14:9; ಯೋಹಾ 13:13 ಕರ್ತನೆಂದು ಅರಿಕೆಮಾಡುವುದು. PS