Bible Versions
Bible Books

Philippians 2:17 (NASU) New American Standard Bible (Updated)

Versions

KNV   ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ERVKN   ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.
IRVKN   ರೋಮಾ. 15:16 ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ § 2 ತಿಮೊ. 4:6; 2 ಕೊರಿ 12:15 ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us