Versions
KNV ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
ERVKN ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.
IRVKN ಬಾಯನ್ನು ತೆರೆದು ನ್ಯಾಯವನ್ನು ತೀರಿಸು,
ದೀನದರಿದ್ರರ ವ್ಯಾಜ್ಯ ಮಾಡು.