Versions
KNV ಹೀಗೆ ದಾರಿದ್ರ್ಯವು ಪ್ರಯಾಣ ಮಾಡು ವವನ ಹಾಗೂ ನಿನ್ನ ಕೊರತೆಯು ಯುದ್ಧಸ್ಥರ ಹಾಗೂ ಬರುವದು.
ERVKN ಆದರೆ ಅವನು ನಿದ್ರಿಸುತ್ತಲೇ ಇರುವನು; ಬಡವನಾಗುತ್ತಲೇ ಹೋಗುವನು. ಅವನ ಸ್ಥಿತಿಯು ದರೋಡೆಕೋರರು ಬಂದು ಇದ್ದದ್ದನ್ನೆಲ್ಲಾ ದೋಚಿಕೊಂಡು ಹೋದಂತಾಗಿರುವುದು.
IRVKN ಬಡತನವು ದಾರಿಗಳ್ಳನ ಹಾಗೂ
ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.