Bible Versions
Bible Books

Proverbs 7 (NASU) New American Standard Bible (Updated)

Versions

KNV   ನನ್ನ ಮಗನೇ, ನನ್ನ ಮಾತುಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
ERVKN   ನನ್ನ ಮಗನೇ, ನನ್ನ ಮಾತುಗಳನ್ನು ಜ್ಞಾಪಕ ಮಾಡಿಕೋ, ನನ್ನ ಆಜ್ಞೆಗಳನ್ನು ಮರೆಯಬೇಡ.
IRVKN   {ಜಾರಸ್ತ್ರೀಯ ವಿಷಯದಲ್ಲಿ ಎಚ್ಚರಿಕೆ} PS ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ,
ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us