Bible Versions
Bible Books

Proverbs 7:21 (NASU) New American Standard Bible (Updated)

Versions

KNV   ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
ERVKN   ಅವಳು ಯೌವನಸ್ಥನನ್ನು ಪ್ರೇರೇಪಿಸಲು ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.
IRVKN   ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ,
ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us