Bible Versions
Bible Books

Psalms 12:2 (NASU) New American Standard Bible (Updated)

Versions

KNV   ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ERVKN   ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
IRVKN   ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ,
ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us