Bible Versions
Bible Books

Psalms 12:5 (NASU) New American Standard Bible (Updated)

Versions

KNV   ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ERVKN   ಆದರೆ ಯೆಹೋವನು ಹೇಳುವುದೇನಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
IRVKN   ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ;
ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು.
ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು.
ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us