Versions
KNV ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
ERVKN ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!
IRVKN ಯೆಹೋವನ ಮಂದಿರದಲ್ಲಿಯೂ,
ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ,
ಆತನನ್ನು ಕೀರ್ತಿಸಿರಿ.