Bible Versions
Bible Books

Psalms 135:6 (NASU) New American Standard Bible (Updated)

Versions

KNV   ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
ERVKN   ಯೆಹೋವನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರಗಳಲ್ಲಿಯೂ ಆಳವಾದ ಸಾಗರಗಳಲ್ಲಿಯೂ ತನ್ನ ಇಷ್ಟಾನುಸಾರವಾಗಿ ಮಾಡುವನು.
IRVKN   ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ,
ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ
ತನಗೆ ಬೇಕಾದದ್ದನ್ನು ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us