Versions
KNV ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
ERVKN ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏರ ಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು.
IRVKN ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ;
ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ;
ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.