Versions
KNV ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ERVKN ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.
IRVKN ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು,
ಆತನ ಪ್ರೀತಿಯು ಶಾಶ್ವತವಾದದ್ದು.