Versions
KNV ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.
ERVKN ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.
IRVKN ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;
ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.