Versions
KNV ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
ERVKN ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡು ಮಾಡಬೇಕೆಂದಿದ್ದಾರೆ.
IRVKN ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು,
ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು.
ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.