Versions
KNV ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
ERVKN ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.
IRVKN ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ,
* ಅಥವಾ ಯುದ್ಧಸಮಯದಲ್ಲಿ ನೀನು ನನ್ನನ್ನು ಕಾಪಾಡಿದ್ದೀ. ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ,