Versions
KNV ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
ERVKN ಈ ಉರುಲಿನಿಂದ ಪಾರಾಗಲು ನನಗೆ ಸಹಾಯಮಾಡು. ಯೆಹೋವನೇ, ಆಗ ನಾನು ಹೆಸರನ್ನು ಕೊಂಡಾಡುವೆನು. ನೀನು ನನ್ನನ್ನು ಕಾಪಾಡಿದ್ದರಿಂದ ನೀತಿವಂತರು ನನ್ನೊಂದಿಗೆ ಕೊಂಡಾಡುವರು.
IRVKN ಸೆರೆಯಿಂದ ನನ್ನನ್ನು ಬಿಡಿಸು,
ನಿನ್ನ ನಾಮವನ್ನು ಕೀರ್ತಿಸುವೆನು.
ನೀತಿವಂತರು ನಿನ್ನ ಮಹೋಪಕಾರಕ್ಕಾಗಿ,
ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು. PE