Versions
KNV ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.
ERVKN ಯೆಹೋವನೇ, ನನ್ನನ್ನು ಉಜ್ಜೀವಿಸಮಾಡು. ಆಗ ಜನರು ನಿನ್ನ ಹೆಸರನ್ನು ಕೊಂಡಾಡುವರು. ನೀನು ನಿಜವಾಗಿಯೂ ಒಳ್ಳೆಯವನೆಂಬುದನ್ನು ನನಗೆ ತೋರಿಸಿಕೊಡು. ನನ್ನನ್ನು ಶತ್ರುಗಳಿಂದ ರಕ್ಷಿಸು.
IRVKN ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು;
ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.