Versions
KNV ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ.
ERVKN ಈ ಅನ್ಯಜನರಿಂದ ನನ್ನನ್ನು ರಕ್ಷಿಸು. ಅವರ ಬಾಯಿಗಳು ಸುಳ್ಳುಗಳಿಂದ ತುಂಬಿವೆ. ಅವರ ಬಲಗೈಗಳು ಮೋಸದಿಂದ ತುಂಬಿವೆ.
IRVKN ಕಪಟವಚನದವರೂ, ಬಲಗೈಯೆತ್ತಿ ಸುಳ್ಳಾಣೆ ಇಡುವವರೂ ಆಗಿರುವ
ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.