Versions
KNV ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
ERVKN ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.
IRVKN ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ,
ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.