Versions
KNV ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
ERVKN ಯೆಹೋವನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದನು. ಆತನು ಅವುಗಳನ್ನು ಶಾಶ್ವತವಾಗಿ ಸಂರಕ್ಷಿಸುವನು.
IRVKN ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ,
ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,