Bible Versions
Bible Books

Psalms 146:7 (NASU) New American Standard Bible (Updated)

Versions

KNV   ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
ERVKN   ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡುಸುವನು.
IRVKN   ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ,
ಹಸಿದವರಿಗೆ ಆಹಾರ ಕೊಡುವವನೂ ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us