Bible Versions
Bible Books

Psalms 54:3 (NASU) New American Standard Bible (Updated)

Versions

KNV   ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ.
ERVKN   ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.
IRVKN   * ಅಥವಾ ಅನ್ಯರು. ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;
ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ.
ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us