Bible Versions
Bible Books

Psalms 55:22 (NASU) New American Standard Bible (Updated)

Versions

KNV   ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.
ERVKN   ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.
IRVKN   ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us