Bible Versions
Bible Books

Psalms 62:3 (NASU) New American Standard Bible (Updated)

Versions

KNV   ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
ERVKN   ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.
IRVKN   ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು,
ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ
ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us