Versions
KNV ಮೋಸದಿಂದಲೂ ಬಲಾತ್ಕಾರ ದಿಂದಲೂ ಅವರ ಪ್ರಾಣವನ್ನು ಬಿಡುಗಡೆ ಮಾಡು ವನು; ಅವರ ರಕ್ತವು ಆತನ ದೃಷ್ಟಿಯಲ್ಲಿ ಅಮೂಲ್ಯ ವಾಗಿರುವದು.
ERVKN ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.
IRVKN ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು;
ಅವರ ಜೀವವು § ಅವರ ಜೀವವು ಅಥವಾ ಅವರ ರಕ್ತವು. ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.