Versions
KNV ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
ERVKN ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.
IRVKN ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ,
ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.