Bible Versions
Bible Books

Psalms 84:6 (NASU) New American Standard Bible (Updated)

Versions

KNV   ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ; ಮಳೆಯು ಕೊಳಗಳನ್ನು ತುಂಬುತ್ತದೆ.
ERVKN   ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ಕೊಳ್ಳಗಳಿಂದ ಸಮೃದ್ಧಿಗೊಳಿಸುವುದು.
IRVKN   ಕಣ್ಣೀರಿನ ತಗ್ಗನ್ನು ದಾಟುವಾಗ,
ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ.
ಮುಂಗಾರು ಮಳೆಯು ಅದನ್ನು ಸಮೃದ್ಧಿಗೊಳಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us