Versions
KNV ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ.
ERVKN ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ.
IRVKN ನೀನು ಅದನ್ನು ಕಣ್ಣಾರೆ ಕಂಡು,
ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.