Bible Versions
Bible Books

Psalms 95:10 (NASU) New American Standard Bible (Updated)

Versions

KNV   ನಾಲ್ವತ್ತು ವರುಷ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.
ERVKN   ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
IRVKN   ನಾನು ನಲ್ವತ್ತು ವರ್ಷ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
“ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಆಜ್ಞೆಗಳಿಗೆ ವಿಧೇಯರಾಗದವರು ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us