Bible Versions
Bible Books

Revelation 22:7 (NASU) New American Standard Bible (Updated)

Versions

KNV   ಇಗೋ, ನಾನು ಬೇಗನೆ ಬರುತ್ತೇನೆ. ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.
ERVKN   ”ಕೇಳಿರಿ! ನಾನು ಬೇಗನೆ ಬರುತ್ತೇನೆ! ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ.”
IRVKN   “ಇಗೋ ನೋಡು! ನಾನು ಪ್ರಕ 3:11; 22:12, 20: ಅತಿಬೇಗನೆ ಬರುತ್ತೇನೆ! § ಪ್ರಕ 1:3. ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us