Bible Versions
Bible Books

Revelation 2:23 (NASU) New American Standard Bible (Updated)

Versions

KNV   ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ERVKN   ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.
IRVKN   § ಅಥವಾ, ಅವಳನ್ನು ಹಿಂಬಾಲಿಸಿದವರನ್ನು. ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ * ಕೀರ್ತ 7:9; 26:2; ಯೆರೆ 20:12; ರೋಮಾ. 8:27: ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ಮತ್ತಾ 16:27; 1 ಕೊರಿ 5:10. ಇಬ್ರಿ. 9:27; 1 ಪೇತ್ರ. 1:7: ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us