Versions
KNV ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
ERVKN ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುತ್ತಾನೆ. ಮಣ್ಣಿನ ಕುಡಿಕೆಗಳೋ ಎಂಬಂತೆ ಅವರನ್ನು ಚೂರುಚೂರು ಮಾಡುತ್ತಾನೆ.’ ಕೀರ್ತನೆ 2:8-9
IRVKN NIL