Bible Versions
Bible Books

Revelation 3:16 (NASU) New American Standard Bible (Updated)

Versions

KNV   ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
ERVKN   ಆದರೆ ನೀನು ಬಿಸಿಯೂ ಇಲ್ಲದೆ ತಣ್ಣಗೂ ಇಲ್ಲದೆ ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯಿಂದ ಉಗುಳಿ ಬಿಡುವೆನು.
IRVKN   ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us