Bible Versions
Bible Books

Revelation 3:21 (NASU) New American Standard Bible (Updated)

Versions

KNV   ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.
ERVKN   ”ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.
IRVKN   ಪ್ರಕ 5:5; 6:2; 17:14; ಯೋಹಾ 16:33; ಇಬ್ರಿ. 1:3; 10:12: ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಪ್ರಕ 2:7: ಜಯಶಾಲಿಯಾದವನಿಗೆ § ಪ್ರಕ 20:4; ಪ್ರಕ 2:26; ಮತ್ತಾ 19:28; ಯೋಹಾ 12:26; 2 ತಿಮೊ. 2:12: ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us